ಈ ಬಗ್ಗೆ ಲೋಕಸಭೆ ಸಂಸದ ರಾಜಮೋಹನ್ ಉನ್ನಿತಾನ್ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಸದ್ಯದಲ್ಲಿಯೇ ಯಾವುದೇ ಸೇರ್ಪಡೆಯ ಯೋಜನೆಗಳನ್ನು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಉತ್ತರ ನೀಡಿದ ಕೇಂದ್ರ ಸಚಿವ 'ಡಾ. ಸೀತಾಕಾಂತ್ ಮೊಹಾಪಾತ್ರ ಸಮಿತಿಯು ಎಂಟನೇ ಶೆಡ್ಯೂಲ್‌ನಲ್ಲಿರುವ ಭಾಷೆಗಳನ್ನು ಒಕ್ಕೂಟದ ಅಧಿಕೃತ ಭಾಷೆಗಳಾಗಿ ಗುರುತಿಸುವ ಬಗ್ಗೆ ಯಥಾಸ್ಥಿತಿಯನ್ನು ಮುಂದುವರಿಸಬೇಕು ಎಂದು ಶಿಫಾರಸು ಮಾಡಿತ್ತು. ಪ್ರಸ್ತುತ, ಅಧಿಕೃತ ಭಾಷೆಗಳ ಸಂಖ್ಯೆಯನ್ನು ಹೆಚ್ಚಿಸುವುದು ಪ್ರಾಯೋಗಿಕ ಅಥವಾ ಆಡಳಿತಾತ್ಮಕವಾಗಿ ಕಾರ್ಯಸಾಧ್ಯವಲ್ಲ" ಎಂದು ಹೇಳಿಕೆ ನೀಡಿದ್ದಾರೆ.
ವರದಿ:-ಉಡುಪಿ ಫಸ್ಟ್
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ