ಹುದ್ದೆಯ ವಿವರ:-ಈ ಅಧಿಕೃತ ಪ್ರಕಟಣೆಯ ಪ್ರಕಾರ ವ್ಯವಸ್ಥಾಪಕರು, ಉಪವ್ಯವಸ್ಥಾಪಕರು, ಜೂನಿಯರ್ ಇಂಜಿನಿಯರ್, ಸಹಾಯಕ ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಸಲ್ಲಿಸಬಹುದಾಗಿದೆ.
ಶಿಕ್ಷಣ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಪದವಿ ಅಥವಾ ಡಿಪ್ಲೊಮಾ ಹೊಂದಿರಬೇಕು.
ಅರ್ಜಿ ಸಲ್ಲಿಸಲು ಶುಲ್ಕ:-ಅರ್ಜಿ ಸಲ್ಲಿಸಲು ಎಲ್ಲಾ ವರ್ಗದವರಿಗೂ ಯಾವುದೇ ಶುಲ್ಕವಿರುವುದಿಲ್ಲ ಹೀಗಾಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:- ವಯೋಮಿತಿಯನ್ನು ಹುದ್ದೆಗನುಗುಣವಾಗಿ ನಿರ್ಧರಿಸಲಾಗಿದೆ.
ದಾಖಲೆಗಳು:-ಇನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೋಡೋದಾದ್ರೆ, ಜನನ ಪ್ರಮಾಣ ಪತ್ರ, ಕಂಪ್ಯೂಟರ್ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗೂ ವಿದ್ಯಾರ್ಹತೆಯ ಪತ್ರಗಳು ಕಡ್ಡಾಯವಾಗಿ ಇರಬೇಕಾಗಿದೆ.
ಆಯ್ಕೆ ಪ್ರಕ್ರಿಯೆ:-ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುತ್ತದೆ,
ದಿನಾಂಕ:-ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜನವರಿ ೧೭ನೇ ತಾರಿಕು ಆಗಿದ್ದು, ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸುವುದಾದದರೆ ಈ
👉👉 ಲಿಂಕ್ ಕ್ಲಿಕ್ ಮಾಡಿ ಮುಖಾಂತರ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ