ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಹಾಲು ಉತ್ಪಾದಕರ ಒಕ್ಕೂಟ ಅರ್ಜಿ ಆಹ್ವಾನಿಸಿದ್ದು, ಖಾಲಿ ಇರುವ ಒಟ್ಟು ೩೯ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಸೂಚಿಸಲಾಗಿದೆ.
ಹುದ್ದೆಯ ವಿವರ:-ಈ ಅಧಿಕೃತ ಪ್ರಕಟಣೆಯ ಪ್ರಕಾರ ಟೆಕ್ನಿಕಲ್ ಆಪರೇಟರ್, ಸಿಸ್ಟಮ್ ಆಫೀಸರ್, ಅಸಿಸ್ಟೆಂಟ್ ಮ್ಯಾನೇಜರ್, ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದಾಗಿದೆ. ಹಾಲು ಉತ್ಪಾದಕರ ಒಕ್ಕೂಟದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ .
ಶಿಕ್ಷಣ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಕಡ್ಡಾಯವಾಗಿ ಯಾವುದೇ ವಿಷಯದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಡಿಪ್ಲೊಮಾ ಅಥವಾ ಯಾವುದೇ ಪದವಿ ಹೊಂದಿರಬೇಕು
ಅರ್ಜಿ ಸಲ್ಲಿಸಲು ಶುಲ್ಕ:-ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದವರಿಗೆ ಸಾವಿರ ರೂಪಾಯಿ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ೫೦೦ ರೂಪಾಯಿ ಶುಲ್ಕವನ್ನು ಪಾವತಿಸಬೇಕು.
ವಯೋಮಿತಿ:- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ೧೮ ವರ್ಷ ಮತ್ತು ಗರಿಷ್ಠ ೩೫ ವಯಸ್ಸು ಮೀರಿರಬಾರದು. ಎಂದು ಪ್ರಕಟಣೆ ತಿಳಿಸಿದೆ.
ದಾಖಲೆಗಳು:-ಇನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೋಡೋದಾದ್ರೆ, ಜನನ ಪ್ರಮಾಣ ಪತ್ರ, ಕಂಪ್ಯೂಟರ್ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗೂ ವಿದ್ಯಾರ್ಹತೆಯ ಪತ್ರಗಳು ಕಡ್ಡಾಯವಾಗಿ ಇರಬೇಕಾಗಿದೆ.
ಆಯ್ಕೆ ಪ್ರಕ್ರಿಯೆ:-ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮುಖಾಂತರ ಆಯ್ಕೆ ಮಾಡಲಾಗುತ್ತದೆ,
ದಿನಾಂಕ:-ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜನವರಿ ೨೦ನೇ ತಾರಿಕು ಆಗಿದ್ದು, ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸುವುದಾದದರೆ ಈ ಲಿಂಕ್click here ಮುಖಾಂತರ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವರದಿ:-ಉಡುಪಿ ಫಸ್ಟ್
TRENDING
-
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧ...
-
ಕಾರವಾರ: ಮೀನುಗಾರಿಕಾ ದೋಣಿ ಪಲ್ಟಿಯಾಗಿ ಮುಳುಗಡೆಯಾಗುತ್ತಿದ್ದ ನಾಲ್ವರು ಮೀನುಗಾರರನ್ನ ರಕ್ಷಣೆ ಮಾಡಿರುವ ಘಟನೆ ಗೋಕರ್ಣದ ಗಂಗೆಕೊಳ್ಳದಲ್ಲಿಂದು ನಡೆದಿದೆ. ಗೋಕರ್ಣ ಸಮುದ...
-
ಅಯೋಧ್ಯ ಶ್ರೀ ರಾಮಮಂದಿರದ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನವರಿ 11 ರಿಂದ 13 ರವರೆಗೆ ಪ್ರಾಣ ಪ್ರತಿಷ್ಠಾ ವ...
-
ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, 3 ಹಸುಗಳ ಕೆಚ್ಚಲು ಕೊಯ್ದು ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಚಾಮರಾಜಪೇಟೆಯ ವಿ...
-
ಉಡುಪಿ: ದಿಲ್ಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ 80 ಬಡಗಬೆಟ್ಟು ಗ್ರಾ.ಪಂ. ಅಧ್ಯಕ್ಷ ಕೇಶವ ಕೋಟ್ಯಾನ್ ಅವರನ್ನು ಆಹ್ವಾನಿಸಲಾಗಿದೆ. ಜಲಜೀ...
Slider
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
Udupifirst.com is a pioneering regional news website from coastal Karnataka. It gives latest news and BREAKING news content
LABELS
© all rights reserved
made with by templateszoo
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ