Slider

ಕೋಟ:-ಕೊರಗ ಕುಟುಂಬದ ಮೇಲೆ ಹಲ್ಲೆ ಪ್ರಕರಣ ಸಿಒಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ1-1-22

ಕೋಟ:-ಕೊರಗ ಕುಟುಂಬದ ಮೇಲೆ ಹಲ್ಲೆ ಪ್ರಕರಣ ಸಿಒಡಿ ತನಿಖೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಆದೇಶ

ಬ್ರಹ್ಮಾವರ:-ಕೋಟತಟ್ಟುವಿನಲ್ಲಿ ನಡೆದ ಕೊರಗ ಕುಟುಂಬದ ಮೇಲಿನ ಹಲ್ಲೆ ಪ್ರಕರಣವನ್ನು ಸಿಒಡಿ ತನಿಖೆಗೆ ಆದೇಶ ನೀಡಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ.

ಹಾಗೂ ಲಾಠಿಚಾರ್ಜ್ ನಿಂದ ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ, ಪರಿಹಾರ ಘೋಷಣೆ ಮಾಡಿದ್ದು, ಅದರಲ್ಲಿ 6 ಕುಟುಂಬಗಳಿಗೆ 50 ಸಾವಿರ ರೂ. ಚೆಕ್ ವಿತರಿಸಿದರು ಮತ್ತು ಅವರ ವಿರುದ್ಧ ದಾಖಲಾದ ಕೇಸ್ ಅನ್ನು ಸರಕಾರದ ಮುಖಾಂತರ ವಾಪಸ್ ಪಡೆಯಲು ಕ್ರಮ ಜರುಗಿಸುವುದಾಗಿ ಅವರು ಭರವಸೆ ನೀಡಿದರು.

ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo