ಹಾಗಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಕೋವಿಡ್–19 ರ ಕುರಿತು ಮಿಥ್ಯ ತಲೆದೂರಿದೆ. ಇವುಗಳನ್ನು ರಾಜ್ಯದಲ್ಲಿ ತಡೆಯುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಸಾರ್ವಜನಿಕರಿಗೆ ಕೋವಿಡ್ 19 ನ ಕುರಿತು ತಪ್ಪು ಮಾಹಿತಿ ನೀಡಿದರೆ, ಅದನ್ನು ಅಪರಾಧ ಎಂದು ಪರಿಗಣಿಸಲಾಗುವುದು ಎಂದು ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಸಿದೆ.
ಕೋವಿಡ್ 19 ಕುರಿತು ತಪ್ಪು ಮಾಹಿತಿ ನೀಡಿದರೆ ವಿಪತ್ತು ನಿರ್ವಹಣಾ ಮತ್ತು ಸಾಂಕ್ರಾಮಿಕ ರೋಗಗಳ ಅಡಿಯಲ್ಲಿ ದೂರು ದಾಖಲಿಸಲಾಗುವುದು ಎಂದು ಆದೇಶಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ