ಉಡುಪಿ:-ಮಾಜಿ ಕೇಂದ್ರ ಸಚಿವ ಹಾಗೂ ಸಂಸದರಾಗಿದ್ದ ದಿ.ಆಸ್ಕರ್ ಫೆರ್ನಾಂಡಿಸ್ ಅವರ ಹೆಸರಿನ್ನು ಬ್ರಹ್ಮಗಿರಿ ಸರ್ಕಲ್‌ಗೆ ಇಡುವಂತೆವಂತೆ ಸಾರ್ವಜನಿಕರು ನಗರಸಭೆಗೆ ಮನವಿ ಮಾಡಿದ್ದಾರೆ. ಉಡುಪಿಯಲ್ಲಿ ಅವರ ಹೆಸರನ್ನು ಶಾಶ್ವತವಾಗಿ ಇರುವಂತೆ ಮಾಡಲು ಬ್ರಹ್ಮಗಿರಿ ಸರ್ಕಲ್‌ಗೆ ಆಸ್ಕರ್ ಅವರ ಹೆಸರನ್ನು ಇರಿಸುವಂತೆ ಮನವಿ ಮಾಡಿದರು.
ಸರ್ಕಲ್‌ನಲ್ಲಿ ಆಸ್ಕರ್ ಫೆರ್ನಾಂಡೀಸ್ ಅವರ ಪುತ್ಥಳಿಯನ್ನೂ ಇರಿಸುವಂತೆ ಕಾಂಗ್ರೆಸ್ ಮುಖಂಡರಾದ ಜಯಶೆಟ್ಟಿ ಬನ್ನಂಜೆ ಹಾಗೂ ಗಣೇಶ್‌ರಾಜ್ ಸರಳೇಬೆಟ್ಟು ಒತ್ತಾಯಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ