ಆತ್ಮಹತ್ಯೆ ಮಾಡಿಕೊಂಡವರ ಪೈಕಿ ಹೊಸಮಾರು ಮನೆ, ನಾರಾಯಣ ಆಚಾರ್ಯರ ಪತ್ನಿ ಲಕ್ಷ್ಮೀ (65) ಎಏದು ತಿಳಿದುಬಂದಿದೆ.
ಘಟನೆ ಸಂಬಂಧಿಸಿದಂತೆ ತನಗೆ ಕೊರೊನಾ ಬಂದಿದೆ ಎಂದು ಲಕ್ಷ್ಮೀ ಅವರು ಒಂದು ಚೀಟಿಯಲ್ಲಿ ಬರೆದಿದ್ದು, ಡೀಸೆಲ್ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದು ಅವರನ್ನು ಅಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ