ಆಟೊ ಚಾಲಕ ಶೇಖರ್ ಮಡಿವಾಳ ಹಾಗೂ ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಆಟೊ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಈ ಕುರಿತು ಕಾರ್ಕಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ