Slider

ಮಂಗಳೂರು:-ಅಕ್ರಮ ಚಿನ್ನಾಭರಣ ವಶಕ್ಕೆ ಪಡೆದ ಕಸ್ಟಮ್ ಅಧಿಕಾರಿಗಳು 26-1-2022

ಮಂಗಳೂರು: ಇಲ್ಲಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ. ಮೌಲ್ಯದ 584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಮಂಗಳವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ದುಬೈನಿಂದ ಆಗಮಿಸಿದ ಮಂಗಳೂರು ನಗರದ ಮೂಲದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿರುವ ವೇಳೆ ಸಿಕ್ಕಿ ಬಿದ್ದಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo