73ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ನವದೆಹಲಿಯ ರಾಜಪಥದಲ್ಲಿ ನಡೆದ ಪರೇಡ್ನಲ್ಲಿ ಕರ್ನಾಟಕದಿಂದ ಜಾಗತಿಕ ಮಾನ್ಯತೆ ಗಳಿಸಿದ ವಸ್ತುಗಳ ಸ್ತಬ್ಧಚಿತ್ರದ ಜೊತೆ ಖ್ಯಾತ ಕಲಾವಿದೆ ಬೆಂಗಳೂರಿನ ಅದಿತಿ ಉರಾಳ್ ಸೇರಿದಂತೆ 12 ಕಲಾವಿದರು ಹೆಜ್ಜೆ ಹಾಕಿದರು.
ಕಲಾವಿದ ಶಶಿಧರ ಅಡಪ ಅವರು ‘ಸಾಂಪ್ರದಾಯಿಕ ಕರಕುಶಲ ವಸ್ತುಗಳ ತೊಟ್ಟಿಲು’ ಎಂಬ ವಿಷಯದ ಕುರಿತು ಸ್ತಬ್ಧಚಿತ್ರ ರೂಪಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ