Slider

ಮರಕಡ:-ಶ್ರೀ ಪರಾಶಕ್ತಿ ಕ್ಷೇತ್ರದ ನರೇಂದ್ರನಾಥ ಯೊಗೇಶ್ವರ ಸ್ವಾಮಿ ಲಿಂಗೈಕ್ಯ.27-1-2022

ಮರಕಡ:-ಶ್ರೀ ಪರಾಶಕ್ತಿ ಕ್ಷೇತ್ರದ ನರೇಂದ್ರನಾಥ ಯೊಗೇಶ್ವರ ಸ್ವಾಮಿ ಲಿಂಗೈಕ್ಯ.

ಮಂಗಳೂರು : ಮರಕಡ ಶ್ರೀ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮೀಜಿ ಇಂದು ಮುಂಜಾನೆ ಮರಕಡ ಮಠದಲ್ಲಿ ಹೃದಯಾಘಾತದಿಂದ ನಿಧನರಾದರು .

 ಅಪಾರ ಸಂಖ್ಯೆಯ ಭಕ್ತರನ್ನು ಹೊಂದಿದ್ದ ಅವರು , ಮರಕಡದಲ್ಲಿ ಮೂಲ ಮಠ ಹೊಂದಿದ್ದರು . ತೊಕ್ಕೊಟ್ಟು ಸಮೀಪದ ಮಡ್ಯಾರ್ ಎಂಬಲ್ಲಿ ದೇವಸ್ಥಾನ ನಿರ್ಮಿಸಿದ್ದರು . ಕಂರ್ಬಿಸ್ಥಾನ ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ನವೀಕರಣ ಕಾರ್ಯದಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ್ದರು .  

ಮರಕಡದಲ್ಲಿ ಹೊಸ ದೇವಸ್ಥಾನ ಹಾಗೂ ಪೀಠ ನಿರ್ಮಾಣ ಹಂತದಲ್ಲಿದ್ದು ಮುಂದಿನ ತಿಂಗಳ ಗುರು ಪೀಠ ಲೋಕಾರ್ಪಣೆ , ಮೇ ತಿಂಗಳಲ್ಲಿ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಯಾಗಿತ್ತು .


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo