ಹೆಜಮಾಡಿ ಟೋಲ್‌ಗೇಟ್ ಬಳಿ ಈಚರ್ ವಾಹನವನ್ನು ನಿಲ್ಲಿಸಿ ಊಟಕ್ಕೆಂದು ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಘಟನೆಗೆ ಕಾರಣ ಎಂದು ತಿಳಿದುಬಂದಿದೆ.
ಚಾಲಕ ನವೀದ್ ಪಾಶಾ ವಾಹನದಿಂದ ಹಾರಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಫೋನ್: 86605 39735
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ