ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ 30 ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.ಮೃತದೇಹವನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಸೌಂದರ್ಯ ಅವರು, ಎಮ್.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯ ವೃತ್ತಿ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ