Slider


ಉಡುಪಿ ಹಿಜಾಬ್ ವಿವಾದ:-ಮಾನವ ಹಕ್ಕುಗಳ ಆಯೋಗದಿಂದ ಸರ್ಕಾರಕ್ಕೆ ನೋಟಿಸ್ ಜಾರಿ 28-12022

ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹಕ್ಕುಗಳ ಆಯೋಗವು ( NHRC ) ಇಂದು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ .

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಮ್ಯಾಜಿಸ್ಟ್ , ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ನೋಟಿಸ್ ನೀಡಲಾಗಿದೆ.  


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo