ಘಟನೆಗೆ ಸಂಬಂಧಿಸಿದಂತೆ ಮೂಲತಃ ಬಾದಾಮಿ ಯುವತಿ ಇನೋಳಿಯಲ್ಲಿರುವ BIT ಕಾಲೇಜಿಗೆ ಸೇರ್ಪಡೆಯಾಗಲು ಬಂದಿದ್ದು, ಆಕೆಯ ಮನೆಯವರಿಗೆ ತನ್ನನ್ನು ಹಿಂದೂ ಎಂದು ನಂಬಿಸಿದ್ದ ಅನ್ಯಕೋಮಿನ ಯುವಕನೊಂದಿಗೆ ಯುವತಿಯನ್ನು ಕಳುಹಿಸಲು ಮನೆಯವರು ಒಪ್ಪಿದ್ದಾರೆ.
ಬಳಿಕ ವಿದ್ಯಾರ್ಥಿನಿಗೆ ಗೊತ್ತಿಲ್ಲದೇ ಯುವಕ ಒಂದೇ ಕ್ಯಾಬಿನ್ ಲ್ಲಿ ಸ್ಲೀಪರ್ ಕೋಚ್ ಸೀಟ್ ಬುಕ್ ಮಾಡಿದ್ದಾನೆ.
ಇ ವಿಷಯವನ್ನರಿತು ಸ್ಥಳಕ್ಕೆ ಆಗಮಿಸಿದ ಭಜರಂಗದಳ ಕಾರ್ಯಕರ್ತರು ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ