ಹುದ್ದೆಯ ವಿವರ:-ಈ ಅಧಿಕೃತ ಪ್ರಕಟಣೆಯ ಪ್ರಕಾರ ಕೃಷಿ ಇಲಾಖೆಯಲ್ಲಿನ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದ್ದು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಸಲ್ಲಿಸಬಹುದಾಗಿದೆ.
ಶಿಕ್ಷಣ:- ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ , ಪಿಯುಸಿ, ಅಥವಾ ಡಿಪ್ಲೊಮಾ ಯಾವುದೇ ಡಿಗ್ರಿಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸಲು ಶುಲ್ಕ:-ಅರ್ಜಿ ಸಲ್ಲಿಸಲು ಎಲ್ಲಾ ವರ್ಗದವರಿಗೂ ಯಾವುದೇ ಶುಲ್ಕವಿರುವುದಿಲ್ಲ ಹೀಗಾಗಿ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ:- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ೧೮ ವರ್ಷ ಮತ್ತು ಗರಿಷ್ಠ 30 ವಯಸ್ಸು ಮೀರಿರಬಾರದು ಎಂದು ಪ್ರಕಟಣೆ ತಿಳಿಸಿದೆ.
ದಾಖಲೆಗಳು:-ಇನ್ನು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ನೋಡೋದಾದ್ರೆ, ಜನನ ಪ್ರಮಾಣ ಪತ್ರ, ಕಂಪ್ಯೂಟರ್ ಸರ್ಟಿಫಿಕೇಟ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಾಗೂ ವಿದ್ಯಾರ್ಹತೆಯ ಪತ್ರಗಳು ಕಡ್ಡಾಯವಾಗಿ ಇರಬೇಕಾಗಿದೆ.
ಆಯ್ಕೆ ಪ್ರಕ್ರಿಯೆ:-ಈ ಹುದ್ದೆಗೆ ಲಿಖಿತ ಪರೀಕ್ಷೆ ಮತ್ತು ಡಾಕ್ಯುಮೆಂಟ್ ವೆರಿಷಿಕೇಷನ್ ಮುಖಾಂತರ ಆಯ್ಕೆ ಮಾಡಲಾಗುತ್ತದೆ,
ದಿನಾಂಕ:-ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಜನವರಿ ೧೦ನೇ ತಾರಿಕು ಆಗಿದ್ದು, ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವೇತನ:- ಈ ಹುದ್ದೆಗೆ ಮಾಸಿಕ ೨೧,೭೦೦ ವರೆಗೂ ವೇತನ ದೊರೆಯಲಿದೆ.
ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸುವುದಾದರೆ ಈ
👉👉 ಲಿಂಕ್ ಕ್ಲಿಕ್ ಮಾಡಿ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ