Slider

ಉಡುಪಿ:-ವೃದ್ಧ ನಾಪತ್ತೆ 3-1-2022

ಉಡುಪಿ:-ನಗರದ ಅಂಬಲಪಾಡಿ ನಿವಾಸಿ ಪ್ರಭಾಕರ್ (೬೧) ನಾಪತ್ತೆಯಾಗಿದ್ದಾರೆ. ಡಸೆಂಬರ್ ೩೧ ರಂದು ಮನೆಯಿಂದ ಹೋದವರು ವಾಪಸ್ಸು ಬಾರದೆ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ಅಗಲ ಮುಖ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲಿಸ್ ಠಾಣೆಯನ್ನು ಸಂಪರ್ಕಿಸುವಂತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ವರದಿ:-ಉಡುಪಿ ಫಸ್ಟ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo