ಮೃತ ವ್ಯಕ್ತಿಯನ್ನು ಸ್ಥಳೀಯ ಪಡುಕರೆ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದ್ದು, ಇವರು ಮಲ್ಪೆ ಬಂದರಿನಲ್ಲಿ ನಡದುಕೊಂಡು ತೆರಳುತ್ತಿದ್ದ ಸಂದರ್ಭದಲ್ಲಿ ಟೆಂಪೋ ಢಿಕ್ಕಿ ಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಮಹೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ
ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ