ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ಹಲವು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ ಅದರ ಸಂಪೂರ್ಣ ಮಾಹಿತಿ ಇಲ್ಲಿದೆ..
*ರಾಜ್ಯದಾದ್ಯಂತ ಮುಂದಿನ ಎರಡು ವಾರ ವೀಕೆಂಡ್ ಕರ್ಫ್ಯೂ ಜಾರಿ
* ಮುಂದಿನ ಎರಡು ವಾರ ನೈಟ್ ಕರ್ಫ್ಯೂ ವಿಸ್ತರಿಸಲಾಗಿದೆ.
*ಸಭೆ ಸಮಾರಂಭ ಸಹಿತ ಧಾರ್ಮಿಕ ಸಾಮಾಜಿಕ ಕಾರ್ಯಕ್ರಮಗಳಿಗೆ ನಿರ್ಬಂಧ
*ರ್ಯಾಲಿ , ಪ್ರತಿಭಟನೆಗೆ ಅವಕಾಶವಿಲ್ಲ..
*ಬೆಂಗಳೂರಿನಲ್ಲಿ ಎಸ್.ಎಸ್.ಎಲ್.ಸಿ ಪಿಯುಸಿ ಹೊರತುಪಡಿಸಿ ಉಳಿದ ಎಲ್ಲಾ ತರಗತಿ ರಜೆ
*ಚಿತ್ರಮಂದಿರ, ಬಾರ್, ಪಬ್, ಮಾಲ್ , ಸಹಿತ ಎಲ್ಲಾ ಸಾರ್ವಜನಿಕ ಪ್ರದೇಶಗಳಲ್ಲಿ 50:50 ರೂಲ್ಸ್
*ಮದುವೆ ಕಾರ್ಯಕ್ರಮಕ್ಕೂ ಮಿತಿ
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ