Slider

ಹೆಬ್ರಿ:-ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ವಿಷ ಸೇವಿಸಿ ಸಾವು4-1-2022

ಯುವಕನೊಬ್ಬ ವಿಷ ಸೇವಿಸಿ ಚಿಕೆತ್ಸೆ ಫಲಕಾರಿಯಾಗದೆ ಮೃತ ಪಟ್ಟ ಘಟನೆ ಹೆಬ್ರಿ ತಾಲೂಕಿನ ಕುಚ್ಚುರು ಬಾದ್ಲು ಎಂಬಲ್ಲಿ ನಡೆದಿದೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಜಯಂತ್ (35 ) ಸಾವಿಗೀಡಾದ ಯುವಕ, ಇವರು ಕೆಲವು ದಿನಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಇದರಿಂದ ನೊಂದು ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ:-ಉಡುಪಿ ಫಸ್ಟ್



0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo