ಉಡುಪಿ:- ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಏಕಾಏಕಿ ಬೈಕ್ ಎಡಕ್ಕೆ ತಿರುಗಿಸಿದ ಪರಿಣಾಮ ಬೈಕ್ ಪಲ್ಟಿಗೊಂಡು ಸವಾರರೊಬ್ಬರು ಮೃತಪಟ್ಟ ಘಟನೆ ಕಾಪು ಪೊಲಿಪು ಕ್ರಾಸ್‌ನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ..
ಪ್ರಸಾದ(32)ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸವಾರ ಸಂತೋಷ ಶೆಟ್ಟಿ ಗಾಯಗೊಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ