Slider

ಉಡುಪಿ ಕೋವಿಡ್ ಸೋಂಕು ಹೆಚ್ಚಳ:-5 ಸ್ಥಳ ಕಂಟೈನ್‌ಮೆಂಟ್ ಝೋನ್ ಆಗಿ ಪರಿವರ್ತನೆ.3-1-2022

ಉಡುಪಿ:-ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿಢೀರ್ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ಸ್ಥಳಗಳನ್ನು ಕಂಟೈನ್‌ಮೆಂಟ್ ವಲಯವನ್ನಾಗಿ ರೂಪಿಸಲಾಗಿದೆ.
 ಉಡುಪಿಯ ಎಂಐಟಿ ಕ್ಯಾಂಪಸ್‌, ನ್ಯೂ ಇಂಟರ್‌ನ್ಯಾಶನಲ್‌ ಹಾಸ್ಟೆಲ್‌, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸುವ ಬಳಿ ಇರುವ 2 ಅಪಾರ್ಟ್‌ಮೆಂಟ್‌ಗಳನ್ನು ಕಂಟೈನ್‌ಮೆಂಟ್‌ ವಲಯ ಎಂದು ಮಾಡಲಾಗಿದೆ.
ವರದಿ:-ಉಡುಪಿ ಫಸ್ಟ್


0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo