ಸ್ಥಾಯಿ ಸಮಿತಿ ಸಭೆಯಲ್ಲಿ ಡಿ.ಬಾಲಕೃಷ್ಣ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.
ಈ ವೇಳೇ ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜು ಕೊಳ, ಸದಸ್ಯರಾದ ಮಂಜುನಾಥ್ ಮಣಿಪಾಲ, ಸುಂದರ ಕಲ್ಮಾಡಿ, ಹರೀಶ್ ಶೆಟ್ಟಿ, ಸವಿತಾ ಹರೀಶ್‌ರಾಮ್ ಬನ್ನಂಜೆ, ರಜನಿ ಹೆಬ್ಬಾರ್, ಗಿರಿಧರ ಆಚಾರ್ಯ, ರಶ್ಮಿ ಸಿ ಭಟ್, ರಾಜು ಕಸ್ತೂರ್ಬಾನಗರ, ಸಂತೋಷ ಜತ್ತನ್, ಪೌರಾಯುಕ್ತ ಡಾ. ಉದಯ್ ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ