ಜಿಲ್ಲೆಯಲ್ಲಿ ಮತ್ತೆ ಏರಿಕೆಯತ್ತ ಕೋವಿಡ್ ಸೋಂಕು
ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 92 ಜನರಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಒಂದೇ ದಿನ 17 ಮಂದಿ ಗುಣಮುಖಿತರಾಗಿದ್ದು ಡಿಸ್ಚಾರ್ಜ್ ಆಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 435ಕ್ಕೆ ಏರಿಕೆಯಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ