ಭಾರತ ಸಂವಿಧಾನದ 14 ಮತ್ತು 25 ನೇ ವಿಧಿಯನ್ವಯ ವಿದ್ಯಾರ್ಥಿನಿ ಹಿಜಾಬ್ ಧರಿಸುವುದು ಆಕೆಯ ಮೂಲಭೂತ ಹಕ್ಕು ಎಂದು ಘೋಷಿಸುವಂತೆ ಉಡುಪಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರೇಶಮ್ ಫಾರೂಕ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
TRENDING
-
ಬ್ಯಾಂಕಾಕ್ ನಿಂದ ಹೊರಟಿದ್ದ ಜೆಜು ಏರ್ ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶದ ವೇಳೆ ಅಪಘಾತಕ್ಕೀಡಾಗಿದೆ. ವಿಮ...
-
ಕೋಟತಟ್ಟು ಗ್ರಾಮದ ಪಡುಕೆರೆಯ ಜನನಿ ಕಾಂಪ್ಲೇಕ್ಸ್ ಹತ್ತಿರ ಡಿ.27ರಂದು ಅಕ್ರಮವಾಗಿ ಸಿಲಿಕಾ ಮರಳು ತೆಗೆಯುತ್ತಿದ್ದ ಇಬ್ಬರನ್ನು ಕೋಟ ಪೊಲೀಸರು ಟಿಪ್ಪರ್ ಸಮೇತ ವಶಕ್ಕೆ ತ...
-
ಕುಂದಾಪುರ: ನಗರದ ಹೊಸ ಬಸ್ ಸ್ಟ್ಯಾಂಡ್ ನಿಂದ ಉಡುಪಿ ಕಡೆಗೆ ಹೊರಟಿದ್ದ ಎಕ್ಸ್ ಪ್ರೆಸ್ ಬಸ್ ನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾದ ಘಟನೆ ನಡೆದಿದೆ. ಕುಂದಾಪುರದ...
-
ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರ ಸಹಿತ ಐವರು ಯೋಧರು ಹುತಾತ್ಮರಾಗಿದ್ದ...
-
ಮಣಿಪಾಲ: ವ್ಯಕ್ತಿಯೊಬ್ಬರು ಮನೆಯ ಮೊದಲ ಅಂತಸ್ತಿನ ಮೇಲ್ಛಾವಣೆಯ ಕಬ್ಬಿಣದ ಅಡ್ಡಪಟ್ಟಿಗೆ ನೇಣುಬೀಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ, 80 ಬಡಗುಬೆಟ್ಟು ಗ್ರ...
Slider
ಹೈಕೋರ್ಟ್ ಮೆಟ್ಟಿಲೇರಿದ ಉಡುಪಿ ಹಿಜಾಬ್ ವಿವಾದ 1-2-2022
ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಶಿರವಸ್ತ್ರ ಧರಿಸುವ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿನಿಯೋರ್ವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
Udupifirst.com is a pioneering regional news website from coastal Karnataka. It gives latest news and BREAKING news content
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ