Slider

ಫೆ.14ರಿಂದ 19ರವರೆಗೆ ಉಡುಪಿ ಜಿಲ್ಲಾ ಶಾಲೆಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ 13-2-2022

ಉಡುಪಿ:- ಹಿಜಾಬ್ ವಿವಾದದ ಸಂಪೂರ್ಣ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳ ಸುತ್ತಮುತ್ತ 14 ರಿಂದ 14 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ . ಆದೇಶ ಹೊರಡಿಸಿದೆ .

 144 ಸೆಕ್ಷನ್ ನಡಿ ಜಿಲ್ಲಾ ವ್ಯಾಪ್ತಿಯ ಎಲ್ಲಾಶಾಲೆಗಳ ಸುತ್ತಮುತ್ತಲ 200 ಮೀ . ಫೆಬ್ರವರಿ .14 ರ ಬೆಳಿಗ್ಗೆ 6 ರಿಂದ ಫೆ .19 ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo