ಸರ್ಕಾರಿ ಆದೇಶದ ಪ್ರಕಾರ ಶಾಲಾ ಕಾಲೇಜುಗಳಿಗೆ ಯಾವುದೇ ಧಾರ್ಮಿಕ ಉಡುಪು ಧರಿಸಬಾರದೆಂಬ ನಿಯಮದನ್ವಯ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಗೆ ಪ್ರವೇಶ ಕೊಡದೆ ಸ್ಟಾಫ್ ರೂಂ ನಲ್ಲಿ ಕೂರಿಸಿರುವ ಬಗ್ಗೆ ಪೋಷಕರು ಅಸಮಧಾನಗೊಂಡು ಶಾಲೆಯ ಮುಂಭಾಗ ಜಮಾವಣೆಗೊಂಡಿದ್ದಾರೆ.
TRENDING
-
ಉಡುಪಿ: ನಗರದ ಆದರ್ಶ್ ಆಸ್ಪತ್ರೆಯ ಬಳಿ ಇರುವ, ವಸತಿ ಸಂಕೀರ್ಣದ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಗೋಪಾಲ ಕೃಷ್ಣ ಪ್ರಭು ಎನ್ನುವರು ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯ...
-
ಉಡುಪಿ: ಆಭರಣ ಮಳಿಗೆಯ ಸಿಬ್ಬಂದಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಂಕನಿಡಿಯೂರು ಗ್ರಾಮದ ಗರಡಿಮಜಲು ದೇವಿಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಬಡಾ...
-
ಉಡುಪಿ, ಜನವರಿ 17: ಉಡುಪಿಯ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅವಾಂತರ ಸೃಷ್ಟಿಯಾಗಿದೆ. ಈ ಘಟನೆಗೆ ನಿಖರ...
-
ಪ್ರಸ್ತುತ ಸರಕಾರದ ವಿವಿಧ ಯೋಜನೆಗಳಲ್ಲಿ ಶಕ್ತಿ ಯೋಜನೆಯೂ ಒಂದು. ಇದರನ್ವಯ ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅವಿಭಜ...
-
ಮಣಿಪಾಲ: ಮಣಿಪಾಲದಲ್ಲಿ ಬಿ.ಕಾಂ ವಿದ್ಯಾರ್ಥಿ ಮನೆಯ ಮೇಲಿನ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಾರ್ತಿಕ್ (21) ಎಂದು...
Slider
ಕಾಪು:-ಸಂಯುಕ್ತ ಉರ್ದು ಪ್ರೌಢ ಶಾಲೆಯಲ್ಲಿ ಹಿಜಾಬ್ ವಿವಾದ15-2-2022
ಕಾಪು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಕಾಪುವಿನ ಮೆಲ್ಲನೆ ದಾಪುಗಾಲಿಟ್ಟು ಸದ್ಯ ಮಲ್ಲಾರು ಗ್ರಾಮದ ಫಕಿರಣಕಟ್ಟೆಯ ಸರಕಾರಿ ಸಂಯುಕ್ತ ಉರ್ದು ಪ್ರೌಢ ಶಾಲೆಯಲ್ಲಿ ಹಿಜಾಬ್ ವಿವಾದ ಆರಂಭವಾಗಿದೆ.
0
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Mega Menu
blogger
About Us
Udupifirst.com is a pioneering regional news website from coastal Karnataka. It gives latest news and BREAKING news content
LABELS
© all rights reserved
made with by templateszoo
ಕಾಮೆಂಟ್ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ