Slider

ಹಿಜಾಬ್ ವಿಚಾರಣೆ ಮುಂದೂಡುವಂತೆ ಕೋರಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್ 15-2-2022

ಹಿಜಾಬ್ ವಿವಾದ ಕುರಿತಂತೆ ಹೈಕೋರ್ಟ್ ತ್ರಿಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ಉಡುಪಿ ವಿದ್ಯಾರ್ಥಿನಿಯರು, ಹಿಜಾಬ್​ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು. ಆದರೆ ಈ ಅರ್ಜಿಯನ್ನು ಹೈಕೋರ್ಟ್‌ನ ತ್ರಿಸದಸ್ಯ ಪೀಠವು ತಿರಸ್ಕರಿಸಿದೆ

ಪಂಚರಾಜ್ಯಗಳ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ ಎಂದು ಉಡುಪಿ ವಿದ್ಯಾರ್ಥಿನಿಯರು ನಿನ್ನೆ (ಮಂಗಳವಾರ) ಹೈಕೋರ್ಟ್‌ಗೆ ವಿಚಾರಣೆ ಮುಂದೂಡುವಂತೆ ಅರ್ಜಿ ಸಲ್ಲಿಸಿದ್ದರು. ಸದ್ಯ ಅರ್ಜಿಯ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠವು ವಿದ್ಯಾರ್ಥಿನಿಯರ ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶಿಸಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo