ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಕಾಲೇಜು ಒಂದರಲ್ಲಿ ಬಾಲಕಿಯರು ಹಿಜಾಬ್ ಹಾಕಿಕೊಂಡು ಬಂದಿರುವುದು ಚರ್ಚೆಯ ವಿಷಯವೇ ಅಲ್ಲ. ಎಲ್ಲರೂ ಸಮವಸ್ತ್ರ ಹಾಕಿಕೊಳ್ಳಬೇಕು. ಅದರಲ್ಲಿ ಯಾವುದೇ ಜಾತಿ ಇರಲ್ಲ. ಈ ರೀತಿಯ ಭಂಡತನ ಭಯೋತ್ಪಾದನೆಗೆ ತೆಗೆದುಕೊಂಡು ಹೋಗುತ್ತದೆ ಎಂದು ಕಿಡಿಕಾರಿದರು.
ಇದು ಶಾಲೆಯೋ ಅಥವಾ ಧಾರ್ಮಿಕ ಕೇಂದ್ರವೋ. ನಿಮ್ಮ ಸ್ವತಂತ್ರ ಕೇವಲ ನಿಮ್ಮ ಮನೆಯಲ್ಲಿ ಇರಲಿ. ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿಗಳಿಗೆ ಟಿಸಿ ಕೊಟ್ಟು ಒದ್ದು ಮನೆಗೆ ಕಳಿಸಬೇಕು. ಪ್ರತ್ಯೇಕತೆ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ. ಸರ್ಕಾರ ಇದಕ್ಕೆ ಅವಕಾಶ ನೀಡಬಾರದು ಎಂದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ