Slider

ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಗುರುಮೀತ್ ರಾಮ್ ರಹೀಂಗೆ 21ದಿನಗಳ ಜಾಮೀನು 7-2-2022

ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಗುರುಮೀತ್ ರಾಮ್ ರಹೀಂಗೆ 21 ದಿನಗಳ ಜಾಮೀನು ಲಭಿಸಿದೆ.

ಕಳೆದ ಕೆಲವು ವರ್ಷಗಳಿಂದ ಜೈಲಿನಲ್ಲಿರುವ ಗುರು ಮೀತ್ ರಾಮ್ ರಹೀಂಗೆ ಇದೇ ಮೊದಲ ಬಾರಿ ಜೈಲಿನಿಂದ ಹೊರಗೆ ಹೋಗಲು 21 ದಿನಗಳ ಜಾಮೀನು ನೀಡಲಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo