ಹಿಜಾಬ್ ಕುರಿತಂತೆ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿದ್ದ ಬಿ.ಜೆ.ಪಿ ಅಲ್ಪ ಸಂಖ್ಯಾತ ಮುಖಂಡ ರಹೀಂ ಉಚ್ಚಿಲ ಅವರಿಗೆ ಅಪರಿಚಿತರಿಂದ ಕೊಲೆ ಬೆದರಿಕೆ ಕರೆ ಬಂದಿದೆ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ Tv ಚರ್ಚೆಗಳಲ್ಲಿ ಭಾಗವಹಿಸುತ್ತಿರುವ ಹಾಗೂ ಮಾಧ್ಯಮಗಳಿಗೆ ಸರ್ಕಾರದ ಪರ ನಿಲುವು ವ್ಯಕ್ತಪಡಿಸಿದ್ದಕ್ಕೆ ರಹೀಂ ಉಚ್ಚಿಲ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ. 9477636639 ನಂಬರ್ ಮೂಲಕ ಕೊಲೆ ಬೆದರಿಕೆ ಕರೆ ಬಂದಿದೆ . ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ