ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ನಿಧನರಾಗಿದ್ದಾರೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಲತಾ ಮಂಗೇಶ್ವಕರ್ ಅವರಿಗೆ ಜನವರಿ 8ರಂದು ಕೊವಿಡ್ ಕಾಣಿಸಿಕೊಂಡಿತ್ತು.
ನಂತರ ಅವರಿಗೆ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ