Slider

ಉಡುಪಿ:-ಶ್ರೀಕೃಷ್ಣ ಮಠಕ್ಕೆ ನಟ ಯಶ್ ಭೇಟಿ 6-2-2022

ಕೆಲವು ದಿನಗಳಿಂದ ಕುಂದಾಪುರದಲ್ಲಿರುವ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಮನೆಯಲ್ಲಿ ಇಡೀ ಕೆಜಿಎಫ್​ ಚಿತ್ರತಂಡ ಬೀಡುಬಿಟ್ಟಿದೆ. ಈ ಮಧ್ಯೆ ಯಶ್ ದೇಗುಲ ದರ್ಶನ ಮಾಡುತ್ತಿದ್ದು, ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಮಾಡಿದ್ದಾರೆ. 


ನಟ ಯಶ್ ಜೊತೆಗೆ ನಿರ್ಮಾಪಕ ವಿಜಯ್ ಕಿರಂಗದೂರು ಸಹ ಶ್ರೀಕೃಷ್ಣನ ದರ್ಶನವನ್ನು ಪಡೆದಿದ್ದಾರೆ. ಕೆಜಿಎಫ್​ ಸಿನಿಮಾಗೆ ಯಾವುದೇ ತೊಡಕಾಗದಿರಲಿ ಎಂದು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ ನಟ ಯಶ್
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo