ಈ ವೇಳೆ ಹಿಜಾಬ್ ಧರಿಸಿಜ ವಿಧ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಿ ಸರಕಾರದ ಆದೇಶದ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು.
ಈ ಸಂದರ್ಭದಲ್ಲಿ ನಾಳೆಯಿಂದ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ಕಲ್ಪಿಸುವುದಿಲ್ಲ ಎಂದು ಪ್ರಾಂಶುಪಾಲರು ಸೂಚನೆ ನೀಡಿದರು.
ಒಂದು ವೇಳೆ ಕಾಲೇಜಿನಲ್ಲಿ ಹಿಜಾಬ್‌ಗೆ ಅವಕಾಶ ನೀಡಿದರೆ ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೇವೆ ಎಂದು ಕೆಲವು ವಿದ್ಯಾರ್ಥಿಗಳು ಘೋಷಿಸಿದರು.
ಸಧ್ಯ ಕಾಲೇಜು ಆವರಣದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ