Slider

ಜಾಹೀರಾತಿಗಾಗಿ ಸಂಪರ್ಕಿಸಿ

ಫೋನ್: 86605 39735

ಉಡುಪಿ:-ಗರ್ಭಿಣಿ ಮಹಿಳೆಗೆ ಸಿಗರೇಟಿನಿಂದ ಸುಟ್ಟು ಚಿತ್ರಹಿಂಸೆ ಆರೋಪಿ ಪತಿರಾಯ ಅರೆಸ್ಟ್ 1-3-2022

ಉಡುಪಿ: ಸಿಗರೇಟಿನಿಂದ ಸುಟ್ಟು ಗರ್ಬಿಣಿ ಮಹಿಳೆಗೆ ಚಿತ್ರ ಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪತಿರಾಯ ಈಗ ಪೋಲಿಸ್ ಕಸ್ಟಡಿ ಅತಿಥಿಯಾಗಿದ್ದಾನೆ

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಿಗರೇಟ್​​ನಿಂದ ಚಿತ್ರಹಿಂಸೆ ನೀಡುವ ವೀಡಿಯೋ ವೈರಲ್ ಆಗಿತ್ತು. ಪತ್ನಿ ಪ್ರಿಯಾಂಕ ವರದಕ್ಷಿಣೆಗಾಗಿ ಹಿಂಸೆ ಪ್ರಕರಣ ಕೂಡ ದಾಖಲಿಸಿದ್ದರು.

ಇನ್ನು ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸಿ ಮದುವೆಯಾಗಿದ್ದರು. ಕ್ಷಮೆ ಕೇಳುವಂತೆ ಒತ್ತಾಯಿಸಿ ಸಿಗರೇಟ್​ನಿಂದ ಸುಡುವ ಯತ್ನ ಮಾಡುವ ವೀಡಿಯೋ ವೈರಲ್ ಆಗಿತ್ತು. 

ಈ ಕುರಿತು ಪತ್ನಿ ಪ್ರಿಯಾಂಕ ವರದಕ್ಷಿಣೆಗಾಗಿ ಹಿಂಸೆ ನೀಡಿದ ಕುರಿತು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದಲ್ಲದೆ ಪ್ರೀತೀ ದಿನ ಚಿನ್ನ ಹಾಗೂ ಹಣ ನೀಡುವಂತೆ ಒತ್ತಾಯಿಸುತ್ತಿದ್ದ ಪ್ರದೀಪ್, 2 ಲಕ್ಷ ಹಣ ಹಾಗೂ ನಾಲ್ಕು ಪವನ್ ಚಿನ್ನಕ್ಕಾಗಿ ಬೇಡಿಕೆ ಇಟ್ಟಿದ್ದ ಎಂದು ತಿಳಿದುಬಂದಿತ್ತು. 

ಇನ್ನು ಪತ್ನಿ ನೀಡಿದ ದೂರಿನ ಮೇಲೆ ಆರೋಪಿ ಬಂಧಿಸಲಾಗಿದೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo