ಮೃತ ವಿದ್ಯಾರ್ಥಿಯನ್ನು ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಎಂದು ಗುರುತಿಸಲಾಗಿದೆ.
ಭಾರತದ ವಿದ್ಯಾರ್ಥಿ ಶೇಲ್ ದಾಳಿಯಲ್ಲಿ ಸಾವನ್ನಪ್ಪಿರುವ ಮಾಹಿತಿಯನ್ನು ನ್ಯೂಸ್‌ಫಸ್ಟ್‌ಗೆ ಉಕ್ರೇನ್‌ನ ವಿಧಿವಿಜ್ಞಾನ ತಜ್ಞೆ ಖಚಿತಪಡಿಸಿದ್ದಾರೆ. ಇನ್ನು ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ, ಭಾರತೀಯ ವಿದ್ಯಾರ್ಥಿಯೊರ್ವ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದು, ವಿದ್ಯಾರ್ಥಿ ನಿಧನಕ್ಕೆ ಸಚಿವಾಲಯ ಸಂತಾಪ ಸೂಚಿಸಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ