ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಡಿಯಲ್ಲಿ ರಾಜ್ಯ ಪ್ರವಾಸ ಮಾಡುತ್ತೇವೆ. 135 ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೆ ತರುತ್ತೇವೆ' ಎಂದು ಮಾಜಿ ಸಿಎಂ ಬಿಎಸ್‌ವೈ ಹೇಳಿದ್ದಾರೆ.
ಕಾಂಗ್ರೆಸ್ ಮುಕ್ತ ಎನ್ನುವುದಕ್ಕೆ ಪಂಚರಾಜ್ಯ ಚುನಾವಣೆ ಉದಾಹರಣೆ. ದೇಶದಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಕಾಂಗ್ರೆಸ್ ಮುಕ್ತ ಮಾಡುತ್ತೇವೆ. ಮೋದಿ ಜೊತೆ ಜನ ಇದ್ದಾರೆಂಬುದಕ್ಕೆ ಈ ಫಲಿತಾಂಶ ಸಾಕ್ಷಿ' ಎಂದು ಬಿಎಸ್‌ವೈ ವಿಪಕ್ಷಗಳ ಕಾಲೆಳೆದಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ