ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್‌ನಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದ ಸಚಿನ್ (28) ಎಂದು ಗುರುತಿಸಲಾಗಿದೆ.
ಈತ ಮಾ. 09ರಂದು ಬೆಳಿಗ್ಗೆ 3:30 ಗಂಟೆಗೆ ಪಡುಬಿದ್ರಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಬಪ್ಪನಾಡು ತಲುಪುತ್ತಿದ್ದಂತೆಯೇ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಅವರ ತಲೆ ಹೆದ್ದಾರಿ ಡಿವೈಡರ್‌ಗೆ ಅಪ್ಪಳಿಸಿದೆ ಎನ್ನಲಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಸಚಿನ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಸುರತ್ಕಲ್ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ