ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಜ್ಯಪಾಲರನ್ನು ಶಿಷ್ಟಾಚಾರದಂತೆ ಜಿಲ್ಲಾಡಳಿತದ ವತಿಯಿಂದ ಸ್ವಾಗತಿಸಲಾಯಿತು. ಈ ಸ.ಮದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಒ ಡಾ ಕುಮಾರ್, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮಧ್ಯಾಹ್ನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ರಾಜ್ಯಪಾಲರು ಭೇಟಿ ನೀಡಲಿದ್ದಾರೆ. ಸಂಜೆ ಮೂಡಬಿದಿರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಲಿದ್ದಾರೆ. ನಂತರ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲೂ ರಾಜ್ಯಪಾಲ ಗೆಹ್ಲೋಟ್ ಭಾಗಿಯಾಗಲಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ