ವಿಧಾನಸಭೆಯಲ್ಲಿ ಈ ಘೋಷಣೆ ಮಾಡಿದ ಸ್ಪೀಕರ್ ಕಾಗೇರಿ, ಮಂಗಳವಾರ ಮಾರ್ಚ್ 15ರಂದು ಸಂಜೆ ಮಂತ್ರಿ ಮಾಲ್ ನಲ್ಲಿ ಸಚಿವರು, ಶಾಸಕರಿಗೆ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನೋಡಲು ವ್ಯವಸ್ಥೆ ಮಾಡಲಾಗಿದೆ. ವಿಧಾನಸಭೆ ಸಚಿವಾಲಯದಿಂದಲೇ ಈ ವ್ಯವಸ್ಥೆ ಮಾಡಲಾಗಿದೆ ಎಂದರು.
ಈಗಾಗಲೇ ಸಿನಿಮಾ ವೀಕ್ಷಣೆ ಮಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಅದಕ್ಕಾಗಿ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ