ಶೀಘ್ರದಲ್ಲಿಯೇ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗುವುದು. ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ಅರ್ಜಿದಾರರ ಪರ ವಕೀಲ ಶತಭಿಷ ಶಿವಣ್ಣ ತಿಳಿಸಿದ್ದಾರೆ.
ಹಿಜಾಬ್ ವಿಚಾರದಲ್ಲಿ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಿಜಾಬ್ ಗೆ ಅನುಮತಿ ಕೋರಿದ್ದ ಅರ್ಜಿ ವಜಾಗೊಳಿಸಿದೆ. ಕೋರ್ಟ್ ತೀರ್ಪಿನ ಪ್ರತಿ ಸಿಕ್ಕಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ