ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಕೆಜಿಎಫ್ ಚಾಪ್ಟರ್ 2' ಸಿನಿಮಾದ 'ತೂಫಾನ್' ಲಿರಿಕಲ್ ಹಾಡು ಸೋಮವಾರ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.
ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಿಯಾಳಂನಲ್ಲಿ ಜಿದ್ದಿ ಜಿದ್ದಿ ಹೈ ತೂಫಾನ್ ಹಾಡು ಬಿಡುಗಡೆಯಾಗಿದ್ದು, ಟ್ರೆಂಡಿಂಗ್ ನಂಬರ್ 1 ಆಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ