Slider

ಮುಸ್ಲಿಂ ವ್ಯಾಪಾರಿಗಳ ಅನುಪಸ್ಥಿತಿಯಲ್ಲಿ ಮುಕ್ತಾಯಗೊಂಡ ಕಾಪು ಮಾರಿ ಜಾತ್ರೆ23-3-2022

ಮುಸ್ಲಿಂ ವ್ಯಾಪಾರಿಗಳ ಅನುಪಸ್ಥಿತಿಯಲ್ಲಿ ಮುಕ್ತಾಯಗೊಂಡ ಕಾಪು ಮಾರಿ ಜಾತ್ರೆ

ಉಡುಪಿ : ಇದೇ ಮೊದಲ ಬಾರಿಗೆ ಮುಸ್ಲಿಂ ವ್ಯಾಪಾರಿಗಳ ಅನುಪಸ್ಥಿತಿಯಲ್ಲಿ ಪ್ರಸಿದ್ಧ ಕಾಪು ಮಾರಿಗುಡಿ ಜಾತ್ರೆ ಮುಕ್ತಾಯಗೊಂಡಿತು. 

ವ್ಯಾಪಾರಕ್ಕೆ ಅನುಮತಿ ನೀಡುವಂತೆ ಮುಸ್ಲಿಂ ವ್ಯಾಪಾರಿಗಳು ಮಾಡಿದ ಮನವಿಗೆ ದೇವಸ್ಥಾನದ ಆಡಳಿತ ಮಂಡಳಿ ಕ್ಯಾರೆ ಎನ್ನಲಿಲ್ಲ. ಇದರಿಂದ ದೇವಸ್ಥಾನದ ಆವರಣದಲ್ಲಿ ಮುಸ್ಲಿಮರ ಬದಲಾಗಿ ಹಿಂದೂ ವ್ಯಾಪಾರಿಗಳೇ ಕೋಳಿ ಮಾರಾಟ ಮಳಿಗೆ, ಹೂ ಹಣ್ಣು, ಐಸ್‌ಕ್ರೀಂ, ಜ್ಯೂಸ್‌ ಕೇಂದ್ರಗಳನ್ನು ತೆರೆದಿದ್ದರು.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo