Slider

ಉಡುಪಿ:-ಮಾ.24ರವರೆಗೆ ನಿಷೇಧಾಜ್ಞೆ ಮುಂದುವರಿಕೆ 11-3-2022

 ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಮಾ.14ರ ಬೆಳಗ್ಗೆ 6:00 ಗಂಟೆಯಿಂದ ಮಾ.24ರ ಸಂಜೆ 6:00ರವರೆಗೆ ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ.ಪ್ರದೇಶ ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo