ಇಬ್ಬರು ಸಜೀವ ದಹನವಾಗಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ.
ರಜಾಕ್ ಮತ್ತು ರಜಬ್ ಅಂಗಡಿಯಲ್ಲಿ ಸಜೀವವಾಗಿ ದಹನವಾದ್ರೆ, ಆಸ್ಪತ್ರೆಯಲ್ಲಿ ನಿಯಾಜ್ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಫ್ರಿಡ್ಜ್ ಸಹಿತ ಗುಜರಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಡುಪಿ ಅಗ್ನಿಶಾಮಕ ದಳ ತಂಡದ ಎರಡು ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು. ಅಗ್ನಿಶಾಮಕದಳದ ಸತತ ಕಾರ್ಯಾಚರಣೆಯಿಂದಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ