ಮೃತ ವ್ಯಕ್ತಿಯನ್ನು ಕಾಪು ಕೋತಲಕಟ್ಟೆ ದಂಡತೀರ್ಥ ನಿವಾಸಿ ಸುನೀಲ್ ಕುಮಾರ್ (31) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಬೈಕ್ ಸವಾರನ ತಲೆಗೆ ಗಂಭೀರ ಪೆಟ್ಟಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಟಿಪ್ಪರ್ ನ ಹಿಂಬದಿಯ ಚಕ್ರದಡಿಗೆ ಸಿಲುಕಿದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಫೋನ್: 86605 39735
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ