ಇಲ್ಯಾಸ್ ಝಿಯಾನ್, ಕಿಶನ್ ಶೆಟ್ಟಿ,ತೌಸೀಫ್,ಆನೀಝ್ ಎಂಬವರ ವಿರುದ್ದ ದೂರು ದಾಖಲಾಗಿದೆ.
ಈ ಯುವಕರು ಅಪಾಯಕಾರಿಯಾಗಿ ಬೈಕ್ ಸವಾರಿ ಮಾಡಿ ವ್ಹೀಲಿಂಗ್ ಸ್ಟಂಟ್ ಮಾಡುತ್ತಾ ಅಡ್ಡಾದಿಡ್ಡಿಯಾಗಿ ಇತರ ವಾಹನಗಳು, ಪಾದಚಾರಿಗಳಿಗೆ ಅಪಾಯ ಉಂಟಾಗುವ ರೀತಿಯಲ್ಲಿ ಸವಾರಿ ಮಾಡಿದ್ದರು, ಅಲ್ಲದೆ ಈ ಸ್ಟಂಟ್ ವಿಡಿಯೋ ವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ವೀಡಿಯೋ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ಟೀಕೆ ವ್ಯಕ್ತವಾಗಿತ್ತು.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ