ಮೃತ ವ್ಯಕ್ತಿಯನ್ನು ಬೈಂದೂರು ಬಿಜೂರು ಸಮೀಪದ ಬವಳಾಡಿ ನಿವಾಸಿ ಶಶಿಧರ್ ದೇವಾಡಿಗ(23) ಎಂದು ಗುರುತಿಸಲಾಗಿದೆ.
ಇನ್ನು ನೀರು ಪಾಲಾದ ಶಶಿಧರ್ ರಕ್ಷಣೆಗೆ ಮೀನುಗಾರರು ಮುಂದಾದರೂ ಕೂಡ ಅವರನ್ನು ಬಚಾವ್ ಮಾಡಲು ಸಾಧ್ಯವಾಗಲಿಲ್ಲ.
ಶಶಿಧರ್ ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನಾ ಸ್ಥಳಕ್ಕೆ ಬೈಂದೂರು ಸಿ.ಪಿ.ಐ ಸಂತೋಷ್ ಕಾಯ್ಕಿಣಿ ಹಾಗೂ ಠಾಣೆಯವರು ಭೇಟಿ ನೀಡಿದ್ದಾರೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ