ಬಂಟ್ವಾಳದ ಬಂಟರ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಚಲಿಸುತ್ತಿದ್ದ ಸಿಎಂ ಕಾರಿಗೆ ಎಸ್‌ಡಿಪಿಐ ಕಾರ್ಯಕರ್ತರು ಗೋ ಬ್ಯಾಕ್ ಸಿಎಂ ಎಂದು ಘೋಷಣೆ ಕೂಗಿ ಮುತ್ತಿಗೆಗೆ ಯತ್ನಿಸಿದ್ದಾರೆ.
ಕೂಡಲೇ ಮುಖ್ಯಮಂತ್ರಿ ಭದ್ರತಾ ಸಿಬ್ಬಂದಿಗಳು ಕಾರ್ಯಕರ್ತರನ್ನು ತಡೆದಿದ್ದಾರೆ. ಕೆಲವು ಎಸ್ ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ.
ಕಾಮೆಂಟ್‌ಗಳಿಲ್ಲ
ಕಾಮೆಂಟ್ ಪೋಸ್ಟ್ ಮಾಡಿ