Slider

ಪ್ರಮೋದ್ ಮುತಾಲಿಕ್ ಗೆ ಗಂಗೊಳ್ಳಿ ಭೇಟಿಗೆ ನಿರ್ಬಂಧ ವಿಧಿಸಿದ ಉಡುಪಿ ಜಿಲ್ಲಾಡಳಿತ 14-4-2022

ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಏಪ್ರಿಲ್ 15 ರಂದು ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ಭಾಗಿಯಾಗದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಏಪ್ರಿಲ್ 15 ರಂದು ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಮುತಾಲಿಕ್ ಅವರು ಭಾಗಿಯಾಗುವುದು ನಿಗದಿಯಾಗಿತ್ತು.

ಕೋಮು ಸೂಕ್ಷ ಗಂಗೊಳ್ಳಿಪ್ರದೇಶವಾಗಿರುವ ಗಂಗೊಳ್ಳಿಯಲ್ಲಿ ಮುತಾಲಿಕ್ ಅವರು ಪ್ರಚೋದನಕಾರಿ ಭಾಷಣ ಮಾಡಿದರೆ ಶಾಂತಿ ಭಂಗ ಉಂಟಾಗುವ ಸಾಧ್ಯತೆಗಳಿವೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಉಡುಪಿ ಜಿಲ್ಲಾದ್ಯಂತ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ.
0

ಕಾಮೆಂಟ್‌ಗಳಿಲ್ಲ

ಕಾಮೆಂಟ್‌‌ ಪೋಸ್ಟ್‌ ಮಾಡಿ

Mega Menu

blogger
© all rights reserved
made with by templateszoo